‘ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ’

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು 15% ಕಮಿಷನ್ ಆರೋಪ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ, ತಿರುಗೇಟು ಕೊಟ್ಟಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ … Continue reading ‘ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ’