Tuesday, April 15, 2025

Latest Posts

Siddaramaiah : ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ : ಸಿಎಂ ಸಿದ್ದರಾಮಯ್ಯ

- Advertisement -

Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು.

ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಬಟ್ಟಪಾಡೆ ಕಡಲತೀರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾದರೆ ಕಡಲ್ಕೊರೆತ ಆಗುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪರಿಶೀಲಿಸುತ್ತಿದ್ದೇವೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಸ್ಯೆ ಇದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ  ಸಿದ್ದರಾಮಯ್ಯ ಹೇಳಿದರು.

Nandini Milk : ನಂದಿನಿ ಹಾಲು ಪ್ರತಿ ಲೀಟರ್​ಗೆ, ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ

Bridge : ನಿರ್ಮಾಣ ಹಂತದಲ್ಲಿರೋ ಸೇತುವೆಯಲ್ಲಿ ಯುವಕರ ಹುಚ್ಚು ಸಾಹಸ..!

Siddaramaiah : ಕಾನೂನು ಪ್ರಕಾರ ಏನಾಗಬೇಕೆಂದು ನೋಡಿ ಮುಂದಿನ ನಿರ್ಧಾರ : ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss