Siddaramaiah : ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ : ಸಿಎಂ ಸಿದ್ದರಾಮಯ್ಯ

Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು. ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಬಟ್ಟಪಾಡೆ ಕಡಲತೀರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾದರೆ ಕಡಲ್ಕೊರೆತ ಆಗುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪರಿಶೀಲಿಸುತ್ತಿದ್ದೇವೆ. ಉಡುಪಿ, ಉತ್ತರ … Continue reading Siddaramaiah : ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ : ಸಿಎಂ ಸಿದ್ದರಾಮಯ್ಯ