ಸಿದ್ದರಾಮಯ್ಯ ವಿರುದ್ಧ ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ ಎಂದು ಕೋಲಾರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಸವಾಲು ಎಸೆದಿದ್ದಾರೆ, ಇತ್ತೀಚಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಚುಣಾವಣೆಗೆ ನಿಂತರೆ ವರ್ತೂರು ಪ್ರಕಾಶ್ ಅಡ್ರೆಸ್ ಇಲ್ಲಿದೆ ಹೋಗ್ತಾರೆ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತಿಗೆ ಕೋಲಾರ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವರ್ತೂರು ಪ್ರಕಾಶ್, ರಮೇಶ್ ಕುಮಾರ್ ಸೇರಿದಂತೆ … Continue reading ಸಿದ್ದರಾಮಯ್ಯ ವಿರುದ್ಧ ವರ್ತೂರು ಪ್ರಕಾಶ್ ವಾಗ್ದಾಳಿ