Siddaramaiah: ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ

ಬೆಂಗಳೂರು: ಅವಕಾಶ ವಂಚಿತ ಸಮುದಾಯಗಳ ಹಿತರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ ಜಾತಿ, ಪಂಗಡದವರಿಗೆ ಹಂಚಿಕೆಯಾದ ಭೂಮಿಯ ಅಕ್ರಮ ಪರಭಾರೆ ವಿರುದ್ಧ ದೂರು ನೀಡಲು ಯಾವುದೇ ಕಾಲಮಿತಿ ಇಲ್ಲ ಎಂಬುದನ್ನು ನಿಚ್ಚಳಗೊಳಿಸಿದೆ. ಅನುಸೂಚಿತ ಜಾತಿ, … Continue reading Siddaramaiah: ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ