Siddaramaiah : ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

Banglore News : ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಕರ್ನಾಟಕ ಪೊಲೀಸ್ ವರಿಷ್ಠಾಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು. ಸುಳ್ಳು ಸುದ್ದಿ, … Continue reading Siddaramaiah : ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ