ಕರ್ನಾಟಕದಲ್ಲಿ ಈ ಬಾರಿ ಬಿಜೆಪಿಯನ್ನು ಶತಪ್ರತಿಶತ ಗೆಲ್ಲಿಸಲೇಬೇಕೆಂದು ಹಠ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ಪದೇ ಪದೇ ಕರ್ನಾಟಕಕ್ಕೆ ಬಂದು, ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿಯವರನ್ನ ರಾಜ್ಯಕ್ಕೆ ಹೃತ್ಪೂರ್ವಕವಾದ ಸ್ವಾಗತ ಕೋರಿದ್ದಾರೆ. ಆದರೆ ವ್ಯಂಗ್ಯವಾಗಿ.
ಹೌದು, ಪ್ರಧಾನಿ ಇಂದು ರಾಜ್ಯದ ಹಲವು ಭಾಗಗಳಲ್ಲಿ ರೋಡ್ ಶೋ ನಡೆಸಲಿದ್ದು, ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇವರಿಗೆ ವ್ಯಂಗ್ಯವಾಗಿ ಸ್ವಾಗತಿಸಿರುವ ಸಿದ್ದರಾಮಯ್ಯ, ಕೆಲವು ಪ್ರಶ್ನೆಗಳನ್ನ ಮುಂದಿಟ್ಟಿದ್ದಾರೆ. ಆಹಾರ ಸಬ್ಸಿಡಿ ಕಡಿತಗೊಳಿಸಿದ್ದರ ಬಗ್ಗೆ, 40 ಪರ್ಸೆಂಟ್ ಕಮಿಷನ್ ಬಗ್ಗೆ, ಸಿಲೆಂಡರ್ ಬೆಲೆ ಏರಿಕೆ ಬಗ್ಗೆ ಸೇರಿ ಹಲವು ಪ್ರಶ್ನೆಗಳನ್ನ ಕೇಳಿದ್ದಾರೆ.
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು. ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/CRWYzq6IjD
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/Nv0FxMzIwq
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/oWLzuK8GQ7
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/FXJx5e7Qsv
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/gnSgoDGUcl
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/GA2GMNW2hb
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/BPQgBOv6Lk
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/6lUJlxguCh
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/2eaK5a756n
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/BaZ7akClRT
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/AZl72TbFtD
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/O8Y38XHFUJ
— Siddaramaiah (@siddaramaiah) April 29, 2023
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.
ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/DUg1enIITe