ಪ್ರಧಾನಿಯನ್ನು ವ್ಯಂಗ್ಯವಾಗಿ ಸ್ವಾಗತಿಸಿ, ಸಾಲು ಸಾಲು ಪ್ರಶ್ನೆ ಕೇಳಿದ ಸಿದ್ದರಾಮಯ್ಯ..

ಕರ್ನಾಟಕದಲ್ಲಿ ಈ ಬಾರಿ ಬಿಜೆಪಿಯನ್ನು ಶತಪ್ರತಿಶತ ಗೆಲ್ಲಿಸಲೇಬೇಕೆಂದು ಹಠ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ಪದೇ ಪದೇ ಕರ್ನಾಟಕಕ್ಕೆ ಬಂದು, ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿಯವರನ್ನ ರಾಜ್ಯಕ್ಕೆ ಹೃತ್ಪೂರ್ವಕವಾದ ಸ್ವಾಗತ ಕೋರಿದ್ದಾರೆ. ಆದರೆ ವ್ಯಂಗ್ಯವಾಗಿ. ಹೌದು, ಪ್ರಧಾನಿ ಇಂದು ರಾಜ್ಯದ ಹಲವು ಭಾಗಗಳಲ್ಲಿ ರೋಡ್ ಶೋ ನಡೆಸಲಿದ್ದು, ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇವರಿಗೆ ವ್ಯಂಗ್ಯವಾಗಿ ಸ್ವಾಗತಿಸಿರುವ ಸಿದ್ದರಾಮಯ್ಯ, ಕೆಲವು ಪ್ರಶ್ನೆಗಳನ್ನ ಮುಂದಿಟ್ಟಿದ್ದಾರೆ. ಆಹಾರ ಸಬ್ಸಿಡಿ ಕಡಿತಗೊಳಿಸಿದ್ದರ ಬಗ್ಗೆ, 40 ಪರ್ಸೆಂಟ್ ಕಮಿಷನ್ … Continue reading ಪ್ರಧಾನಿಯನ್ನು ವ್ಯಂಗ್ಯವಾಗಿ ಸ್ವಾಗತಿಸಿ, ಸಾಲು ಸಾಲು ಪ್ರಶ್ನೆ ಕೇಳಿದ ಸಿದ್ದರಾಮಯ್ಯ..