‘ಮಾತೆತ್ತಿದರೆ ಮೋದಿಯನ್ನು ನಿಂದಿಸುವ ಸಿದ್ದರಾಮಯ್ಯರದ್ದು ಕೆಲಸದಲ್ಲಿ ಆಮೆ ವೇಗ ಎನ್ನುವುದಕ್ಕೆ ಇದೇ ಸಾಕ್ಷಿ’

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪಿಂಚಣಿ ವಿಚಾರವಾಗಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ … Continue reading ‘ಮಾತೆತ್ತಿದರೆ ಮೋದಿಯನ್ನು ನಿಂದಿಸುವ ಸಿದ್ದರಾಮಯ್ಯರದ್ದು ಕೆಲಸದಲ್ಲಿ ಆಮೆ ವೇಗ ಎನ್ನುವುದಕ್ಕೆ ಇದೇ ಸಾಕ್ಷಿ’