ಸಿದ್ಧರಾಮಯ್ಯಗೆ “ಯೋಚಿಸಿ ಮಾತನಾಡಿ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ..!
Banglore news: ವೀರ ಸಾವರ್ಕರ್ ಫೋಟೋದ ಬಗ್ಗೆ ಸಿದ್ದರಾಮ್ಯ ಅವರು ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಮುಸ್ಲಿಂ ಏರಿಯಾವನ್ನು ದೇಶದಿಂದಲೇ ಬೇರ್ಪಡಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರು ಯೋಚನೆ ಮಾಡಿ ಮಾತಾಡುವುದು ಒಳ್ಳೆಯದು, ಸಾವರ್ಕರ್ ಫೋಟೋ ಮುಸ್ಲಿಂ ಏರಿಯಾದಲ್ಲಿ ಇಟ್ಟಿರಲಿಲ್ಲ. ಮಾಹಿತಿ ತಪ್ಪಿನಿಂದ ಸಿದ್ದರಾಮಯ್ಯನವರು ಹಾಗೆ ಹೇಳಿದ್ದಾರೆ. ಮುಸ್ಲಿಂ ಏರಿಯಾವನ್ನು ದೇಶದಿಂದಲೇ ಬೇರ್ಪಡಿಸುತ್ತಿದ್ದಾರಾ? ಇಂತಹ ಹೇಳಿಕೆಗಳು ಎಲ್ಲರ ಭಾವನೆಗಳನ್ನು ಕೆರಳಿಸುತ್ತದೆ. ಹೋರಾಟಗಾರರ ಬಗ್ಗೆ ಕೀಳಾಗಿ ಮಾತಾಡೋದು ಜನ ಸಹಿಸಲ್ಲ. ಯಾರದೇ ಭಾವನೆ ಕೆರಳಿಸದಂತೆ ಹೇಳಿಕೆ ನೀಡಬೇಕಾಗುತ್ತದೆ. … Continue reading ಸಿದ್ಧರಾಮಯ್ಯಗೆ “ಯೋಚಿಸಿ ಮಾತನಾಡಿ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ..!
Copy and paste this URL into your WordPress site to embed
Copy and paste this code into your site to embed