ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ ರವಿ ತಿರುಗೇಟು..!

Banglore News: ಬೆಂಗಳೂರು  ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರಕಾರದ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಹಾಗೆಯೇ ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ತಮ್ಮ ಮಾತಿನಲ್ಲೇ ಕಾಂಗ್ರೆಸ್ಸಿಗರಿಗೆ ಚಾಟಿ ಏಟು  ನೀಡಿದ್ದಾರೆ. ಹಾಗೆಯೇ ಈ ವಿಚಾರವಾಗಿ ಕಾಂಗ್ರೆಸ್ ನವರು ಕೂಡಾ ಪ್ರತಿ ಉತ್ತರ  ನೀಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಸಿಟಿ ರವಿ ಅವರನ್ನು  ಲೂಟಿ ರವಿ ಎಂಬುವುದಾಗಿ ಹೇಳಲಾಗುತ್ತೆ ಎಂದಿದ್ದಾರೆ. ಹಾಗೆಯೇ ಇದಕ್ಕೆ ಪ್ರತಿಯಾಗಿ  ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ನನ್ನನ್ನು ಲೂಟಿ ರವಿ  ಅನ್ನೋದರ ಬಗ್ಗೆ ಚಿಕ್ಕಮಗಳೂರಿಗೆ … Continue reading ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ ರವಿ ತಿರುಗೇಟು..!