ಸಿದ್ಧರಾಮಯ್ಯಗೆ ಫುಲ್ ಸೆಕ್ಯುರಿಟಿ ಕೊಡ್ತೀವಿ ಎಂದ ಸಿಎಂ ಬೊಮ್ಮಾಯಿ

Banglore news: ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ನಿಟ್ಟಿನಲ್ಲಿ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ. ಡಿಜಿ ಅವರ ಬಳಿಯೂ … Continue reading ಸಿದ್ಧರಾಮಯ್ಯಗೆ ಫುಲ್ ಸೆಕ್ಯುರಿಟಿ ಕೊಡ್ತೀವಿ ಎಂದ ಸಿಎಂ ಬೊಮ್ಮಾಯಿ