ಸಿದ್ದರಾಮಯ್ಯಗೆ ಮತ್ತೊಂದು ಕ್ಷೇತ್ರದಿಂದ ಆಹ್ವಾನ..! ಜಮೀನು ಮಾರಟಕ್ಕೆ ಹೊರಟ ಅಭಿಮಾನಿ..?!

Political News: ರಾಯಚೂರಿನ ಲಿಂಗಸುಗೂರು ತಾಲೂಕಿನ ಚಿಕ್ಕಹೊಸರೂರು ಗ್ರಾಮದ ಅಭಿಮಾನಿ ಗ್ರಾಮ ಪಂಚಾಯಿತಿ ಸದಸ್ಯ ಶರಣು ಕಡ್ಡೋಣಿ, ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಜಿಲ್ಲೆಯ ಸಿಂಧನೂರು ಮತ್ತು ರಾಯಚೂರು ನಗರದಿಂದ ಸ್ಪರ್ಧೆಗೆ ಆಹ್ವಾನ ಮಾಡಿದ್ದಾರೆ.ರಾಯಚೂರು ಜಿಲ್ಲೆ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಬಿದ್ದಿದೆ. ಹೀಗಾಗಿ ಸಿದ್ದರಾಮಯ್ಯ ಜಿಲ್ಲೆಗೆ ಬರಬೇಕು. ಸಿದ್ದರಾಮಯ್ಯ ಇಲ್ಲಿ ಸ್ರ‍್ಧಿಸಿದರೆ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಅವರ ಅಭಿಮಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅಭಿಮಾನಿಯ ಆಹ್ವಾನ ಈಗ ಸಾಮಾಜಿಕ … Continue reading ಸಿದ್ದರಾಮಯ್ಯಗೆ ಮತ್ತೊಂದು ಕ್ಷೇತ್ರದಿಂದ ಆಹ್ವಾನ..! ಜಮೀನು ಮಾರಟಕ್ಕೆ ಹೊರಟ ಅಭಿಮಾನಿ..?!