Siddaramaiha government: ಸರಕಾರದ ಆರನೇ ಗ್ಯಾರಂಟಿ ಅಲ್ಪಸಂಖ್ಯಾತರ ಓಲೈಕೆಯ ಬಜೆಟ್…

KolarNews: ಕೋಲಾರ: ರಾಜ್ಯ ಸರಕಾರದ ಬಹು ನಿರೀಕ್ಷಿತ ಮೊದಲ ಬಜೆಟ್ ಸರಕಾರದ ಆರನೇ ಗ್ಯಾರಂಟಿಯಾಗಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಿದ್ದಾರೆ ಹೊರತು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂಶಕ್ತಿ ಚಲಪತಿ ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯದಲ್ಲಿ ಸುಮಾರು 14 ಬಜೆಟ್ ಗಳನ್ನು ಮಂಡನೆ ಮಾಡಿರುವ ಸಿದ್ದರಾಮಯ್ಯ ಈ ಬಾರಿಯೂ ಕೂಡ … Continue reading Siddaramaiha government: ಸರಕಾರದ ಆರನೇ ಗ್ಯಾರಂಟಿ ಅಲ್ಪಸಂಖ್ಯಾತರ ಓಲೈಕೆಯ ಬಜೆಟ್…