Siddaramaiah : ಗೃಹಲಕ್ಷ್ಮೀ  ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ

State News : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 19 ಬುಧವಾರ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಜಾರಿಗೊಳಿಸಲಾಯಿತು. ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭಿಸಬಹುದಾಗಿದೆ ಎಂದು ಕರೆ ನೀಡಿದರು. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಬಡತನ … Continue reading Siddaramaiah : ಗೃಹಲಕ್ಷ್ಮೀ  ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ