Siddaramaiah : ಪ್ರಬುದ್ಧ ಕರ್ನಾಟಕ ಜನಮನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ
State News : ಇಂದು ಮುಂಜಾನೆಯಿಂದ ಮನೆಯಲ್ಲಿಯೇ ಗಂಟಲು ನೋವಿನಿಂದ ಸುಧಾರಿಸಿಕೊಳ್ಳುತ್ತಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಚೇತರಿಸಿಕೊಂಡು ಸಂಜೆ ವೇಳೆಗೆ ಪ್ರಬುದ್ಧ ಕರ್ನಾಟಕ ಜನಮನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬೆಂಗಳೂರು ನಗರದ ಜನಮನ ಪ್ರತಿಷ್ಠಾನ ಮತ್ತು ಮೈಸೂರಿನ ಸಮತಾ ಅಧ್ಯಯನ ಕೇಂದ್ರ ಜಂಟಿಯಾಗಿ ದಿವಂಗತ ಡಿ ದೇವರಾಜ ಅರಸು ಭವನದಲ್ಲಿ ಆಯೋಜಿಸಿದ್ದ ಪ್ರಬುದ್ಧ ಕರ್ನಾಟಕ: ಜನಮನ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಮುಖ್ಯಮಂತ್ರಿಗಳೊಂದಿಗೆ ಸಂವಾದ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಆರಂಭಗೊಳ್ಳುವ ಮೊದಲು ಮುಖ್ಯಮಂತ್ರಿ ವೇದಿಕೆಯ … Continue reading Siddaramaiah : ಪ್ರಬುದ್ಧ ಕರ್ನಾಟಕ ಜನಮನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ
Copy and paste this URL into your WordPress site to embed
Copy and paste this code into your site to embed