Friday, April 18, 2025

Latest Posts

“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ”: ಸಿದ್ದುಗೆ ಕಾಡುತ್ತಿದೆಯಾ ಜೀವಭಯ…?!

- Advertisement -

kodagu news xpress:

ಕೊಡಗಿನ ಮೊಟ್ಟೆ ಪ್ರಕರಣ ಇದೀಗ ರಾಜ್ಯದಲ್ಲಿಯೇ ಅಶಾಂತಿಗೆ ಕಾರಣವಾಗುತ್ತಿದೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸುತ್ತಾ ಮತ್ತೆ ಸಾವರ್ಕರ್ ಕುರಿತಾಗಿ ವ್ಯಂಗ್ಯವಾಡಿದ್ದಾರೆ.

“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಮಗಳೂರು ತಾಲೂಕಿನ ಬಾಸಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ನಾನು ಸತ್ಯ ಹೇಳುವುದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಸಾವರ್ಕರ್ ಕ್ಷಮಾಪಣೆ ಪತ್ರ ಬರೆದುಕೊಟ್ಟು ಜೈಲಿನಿಂದ ಹೊರಬಂದವರು. ಅವರ ಫೋಟೋ ಹಿಡಿದುಕೊಂಡು ವೀರ ಸಾವರ್ಕರ್ ಎನ್ನುವವರು ಇವರು ಎಂದು ವ್ಯಂಗ್ಯವಾಡಿದರು.

 

ಇಂದು ಸಿದ್ಧರಾಮಯ್ಯ ಚಿಕ್ಕಮಗಳೂರು ಪ್ರವಾಸ : ಪೊಲೀಸ್ ಬಿಗಿ ಭದ್ರತೆ

ದೆಹಲಿ ಉಪಮುಖ್ಯಮಂತ್ರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ

ಮೊಟ್ಟೆ ಎಸೆತಕ್ಕೆ ಸಿಡಿದೆದ್ದ ಸಿದ್ದು : ಕೊಡಗು ಎಸ್ ಪಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧಾರ

- Advertisement -

Latest Posts

Don't Miss