ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯ
Mysoor News: ರಾಜ್ಯಾದ್ಯಂತ ಮೊಟ್ಟೆ ವಿವಾದ ತಾರಕಕ್ಕೇರಿದೆ.ಈ ಕಾರಣದಿಂದಾಗಿ ಸರ್ಕಾರದ ಮೊರೆ ಹೋಗಿದ್ದಾರೆ ಮಗ ಡಾ.ಯತೀಂದ್ರ.ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ನಡೆದ ಹಿನ್ನೆಲೆ ಸರ್ಕಾರ ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಮೈಸೂರಿನಲ್ಲಿ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ಒಬ್ಬ ವಿಪಕ್ಷ ನಾಯಕನಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುವಮೋರ್ಚಾ ಹಿಂದುತ್ವವಾದಿಗಳು ಹಿಂಸಾತ್ಮಕದಲ್ಲಿ ನಂಬಿಕೆ ಇಟ್ಟಿದ್ದಾರೆ. … Continue reading ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯ
Copy and paste this URL into your WordPress site to embed
Copy and paste this code into your site to embed