Siddaramaiha : ಕನ್ನಡಿಗರನ್ನು ರಕ್ಷಿಸಲು ನೆರವು- ಸಿಎಂ ನಿರ್ದೇಶನ

State News:  ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಧಿಕಾರಿಗಳಿಗೆ ಸೂಚಿಸಿದ್ದಾರೆ. ‘ಗದಗನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿಲೋಮೀಟರ್ ದೂರದಲ್ಲಿರುವ ಪಂಚತಾರ್ನಿ ಟೆಂಟ್‍ನಲ್ಲಿ ಸಿಲುಕಿದ್ದಾರೆ. ಈ ಹಿನ್ನಲೆ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. Buntwala : ಭೀಕರ ಮಳೆಯಿಂದಾಗಿ ಅನೇಕ ಮನೆಗಳಿಗೆ … Continue reading Siddaramaiha : ಕನ್ನಡಿಗರನ್ನು ರಕ್ಷಿಸಲು ನೆರವು- ಸಿಎಂ ನಿರ್ದೇಶನ