ಕಾಂಗ್ರೆಸ್ಸಿಗರೇ ಹುಷಾರಾಗಿರಿ..?! ಎಚ್ಚರ..! ಎಚ್ಚರ..!

State news: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಿಡಿದೆದ್ದಿರುವ ಹೆಚ್ .ಡಿ ಕುಮಾರಸ್ವಾಮಿ  ದಿನಕ್ಕೊಂದು ಬಾಂಬ್ ಸಿಡಿಸುತ್ತಲೇ ಇದ್ದಾರೆ. ವರ್ಗಾವಣೆ ದಂಧೆ ಸೇರಿದಂತೆ ಅನೇಕ ಆರೋಪಗಳನ್ನು ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಒಂದಲ್ಲ ಒಂದು ಅಸ್ತ್ರ ಪ್ರಯೋಗಿಸುತ್ತಿರುವ ಕುಮಾರಸ್ವಾಮಿ ಬೆನ್ನಿಗೆ ಬಿಜೆಪಿ ಸಹ ನಿಂತುಕೊಂಡಿದ್ದಾರೆ.

ಇದರಿಂದ ಕಾಂಗ್ರೆಸ್  ಅಲರ್ಟ್​ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಶಾಸಕರು ಹಾಗೂ ಸಚಿವರಿಗೆ ಎಚ್ಚರಿಕೆಯಿಂದ ಇರುವಂತೆ ಕಿವಿಮಾತು ಹೇಳಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಬಗ್ಗೆ ನಮ್ಮ ಶಾಸಕರು ಹೆಚ್ಚು ಗಮನಹರಿಸಬೇಕು. ನಮ್ಮ ಮೇಲೆ ಸ್ಟಿಂಗ್ ಆಪರೇಷನ್ ಮಾಡುವ ಸಾಧ್ಯತೆ. ಬಿಜೆಪಿ, ಜೆಡಿಎಸ್​ನವರು ಸರ್ಕಾರಕ್ಕೆ ಕೆಟ್ಟು ಹೆಸರು ತರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಎಲ್ಲರು ಎಚ್ಚರಿಕೆಯಿಂದ ಇರಬೇಕೆಂದು ಸೂಚನೆ ನೀಡಿದರು.

ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೋತಿಗಳ ಮೃತದೇಹ

ಜನತೆಯೇ ನನ್ನ ಪಾಲಿನ ಜನಾರ್ಧನರು…!

ಸಾರಿಗೆ ಬಸ್ ಖಾಲಿ ಇದ್ದರು ವಿದ್ಯಾರ್ಥಿಗಳಿಗೆ ಇಲ್ಲ ಸೀಟ್…!

About The Author