ಜನತೆಯೇ ನನ್ನ ಪಾಲಿನ ಜನಾರ್ಧನರು…!

State News: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ, ಇಂದು ತಮ್ಮ 14ನೇ ಬಜೆಟ್‌ ಮಂಡಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗಿಂತ ಮುಂಚಿತವಾಗಿ ಟ್ವೀಟ್ ಒಂದನ್ನು ಮಾಡಿದ್ದಾರೆ. ಟೀಟ್ ನಲ್ಲಿ ತಮ್ಮ ಜನತೆಯನ್ನುದ್ದೇಶಿಸಿ ಮಾತುಗಳನ್ನು ಆಡಿದ್ದಾರೆ. ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ನನ್ನ ಹಿಂದಿನ … Continue reading ಜನತೆಯೇ ನನ್ನ ಪಾಲಿನ ಜನಾರ್ಧನರು…!