ಸರಕಾರಕ್ಕೆ ಮತ್ತೆ ಸಿದ್ದರಾಮಯ್ಯ ಸವಾಲ್ ..?!

Political News: ರಾಜ್ಯ ಬಿಜೆಪಿ ನಾಯಕರು ನನ್ನ ವಿರುದ್ದ ಮಾಡಿರುವ ಭ್ರಷ್ಟಾಚಾರದ ಆರೋಪಗಳ ತನಿಖೆಗೆ ನಾನು ಸಿದ್ದನಿದ್ದೇನೆ. ಆದರೆ ಇದಕ್ಕಿಂತ ಮೊದಲು ನನ್ನ ಸರಳ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಇಲ್ಲಿಯವರೆಗೆ ಬಾಯಿ ಮುಚ್ಚಿಕೊಂಡಿರುವವರು ಈಗ ಯಾಕೆ ಬಾಯಿ ಬಡಿದುಕೊಳ್ಳುತ್ತಿದ್ದೀರಿ? ಅಧಿಕಾರಕ್ಕೆ ಬಂದು ಮೂರು ಮುಕ್ಕಾಲು ವರ್ಷ ತೆಪ್ಪಗಿದ್ದ ಬಿಜೆಪಿ ನಾಯಕರು ಈಗ ಯಾಕೆ ಈ ಆರೋಪ ಮಾಡುತ್ತಿದ್ದಾರೆ ಎಂದು ಅರ್ಥಮಾಡಿಕೊಳ್ಳುವಷ್ಟು ರಾಜ್ಯದ ಜನ ಪ್ರಬುದ್ದರಿದ್ದಾರೆ. ತಮ್ಮ ಮೈತುಂಬಾ ಮೆತ್ತಿಕೊಂಡಿರುವ ಕಳಂಕವನ್ನು ತೊಡೆದುಹಾಕಲು ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎನ್ನುವುದು … Continue reading ಸರಕಾರಕ್ಕೆ ಮತ್ತೆ ಸಿದ್ದರಾಮಯ್ಯ ಸವಾಲ್ ..?!