“ಸೋನಿಯಾ ಕಾಲು ಹಿಡಿದು ಸಿಎಂ ಆಗಿದ್ದ ಸಿದ್ರಾಮಣ್ಣ”: ನಳಿನ್‍ಕುಮಾರ್ ಕಟೀಲ್

State News: ಬೆಂಗಳೂರು: ಇಂದಿರಾ ಗಾಂಧಿಯನ್ನು ಮೊದಲು ಬೈಯ್ಯುತ್ತಿದ್ದ ಸಿದ್ರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಸಿಎಂ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು. ಧಾರವಾಡದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆದರೆ, ಯಡಿಯೂರಪ್ಪ ಅವರು ಹಾಗಲ್ಲ. ಅವರು ಈ ರಾಜ್ಯದಲ್ಲಿ ಮಾಡಿದಷ್ಟು ಪಾದಯಾತ್ರೆಗಳು, ಸೈಕಲ್ ಯಾತ್ರೆಗಳು ಮತ್ತು ಹೋರಾಟಗಳನ್ನು ಇವತ್ತು ಯಾರೂ ಮಾಡಿಲ್ಲ. ಅದು ಯಾವ ನಾಯಕರಿಂದಲೂ ಸಾಧ್ಯವೂ ಇಲ್ಲ ಎಂದು ಪ್ರಶ್ನೆಗೆ … Continue reading “ಸೋನಿಯಾ ಕಾಲು ಹಿಡಿದು ಸಿಎಂ ಆಗಿದ್ದ ಸಿದ್ರಾಮಣ್ಣ”: ನಳಿನ್‍ಕುಮಾರ್ ಕಟೀಲ್