ಯುವ ಜನೋತ್ಸವ ಬಗ್ಗೆ ಸಿದ್ದು ವ್ಯಂಗ್ಯ
ಹುಬ್ಬಳ್ಳಿ ಏರ್ಪಡಿಸಿರುವ ಯುವ ಜನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ನರೇಂದ್ರ ಮೋದಿ ಅವರು ಯುವಕರನ್ನು ಕುರಿತು ವೇದಿಕೆಯ ಮೇಲೆ ಭಾಷಣ ಮಾಡಿದ್ದಾರೆ ಇಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ಮೋದಿ ಆಗಮಿಸಲಿದ್ದಾರೆ . ಯುವಜನೋತ್ಸವ ವಿರುದ್ದ ಸಿದ್ದು ವ್ಯಂಗ್ಯ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ರೀತಿ ವ್ಯಂಗ್ಯ ಮಾಡಿದ್ದಾರೆ.ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ ಜನೋತ್ಸವ ಅಲ್ಲ . ಬದಲಿಗೆ ಯುವ ವಿನಾಶೋತ್ಸವ ಮಾಡುತ್ತಿದ್ದಾರೆ . ಪ್ರಧಾನಿಯವರು ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ ಪದೆ … Continue reading ಯುವ ಜನೋತ್ಸವ ಬಗ್ಗೆ ಸಿದ್ದು ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed