ಚುನಾವಣೆ ಟಿಕೆಟ್ ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ

Political news: ಇಂದು ಕಾಂಗ್ರೆಸ್ ಪಕ್ಷದಿಂದ ಸುಮಾರು 124 ಕ್ಷೇತ್ರದಲ್ಲಿ ಟಿಕೆಟ್ ಅನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಹಲವು ನಾಯಕರನ್ನು ಹಾಲಿ ಶಾಸಕರನ್ನು  ಅವರ ಮಕ್ಕಳಿಗೆ ಟಿಕೆಟ್ ನೀಡುವ ಮೂಲಕ ಸ್ಪರ್ಧೆಗೆ ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದ ಪ್ರಮುಖ ನಾಯಕರಾಗಿದ್ದಾರೆ. ಡಿ ಕೆ ಶಿವಕುಮಾರ್ ಎಂದಿನಂತೆ ಕನಕಪುರದಿಂದ ಸ್ಪರ್ಧಿಸುತ್ತಿದ್ದರೆ, … Continue reading ಚುನಾವಣೆ ಟಿಕೆಟ್ ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ