ಸಿದ್ದರಾಮಯ್ಯ ಆಹಾರ ಪದ್ಧತಿ ಹೇಳಿಕೆಗೆ ಎಚ್.ಡಿ.ಕೆ ಗರಂ

Banglore News: ಸಿದ್ದರಾಮಯ್ಯ  ದಿನಕ್ಕೊಂದು ಹೇಳಿಕೆ  ವಿಚಾರ ಈಗ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ. ಒಂದೆಡೆ ಕೇಸರಿ ಪಡೆ ಸಿದ್ದು ಹೇಳಿಕೆಗೆ ತಿರುಗೇಟು ನೀಡುತ್ತಿದ್ದರೆ ಮತ್ತೊಂದೆಡೆ ಜೆಡಿಎಸ್ ಮುಖಂಡ ಎಚ್.ಡಿ.ಕೆ ಸಿದ್ದರಾಮಯ್ಯ ಹೇಳಿಕೆಗೆ  ಕಿಡಿ ಕಾರಿದ್ದಾರೆ. ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವ ವಿಚಾರವನ್ನು ಸಮರ್ಥಿಸಿದ ಸಿದ್ದರಾಮಯ್ಯ ನಡೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ನಮ್ಮ ಆಹಾರ ಪದ್ಧತಿಗಳು, ನಮ್ಮ ನಡವಳಿಕೆಗಳು ದೊಡ್ಡಮಟ್ಟದಲ್ಲಿ ಪ್ರಚಾರಕ್ಕೆ, ಸಾರ್ವಜನಿಕವಾಗಿ ಚರ್ಚೆಗೆ  ಅವಕಾಶ ಮಾಡಿಕೊಡಬಾರದು ಎಂದು ಸಲಹೆ ನೀಡಿದ್ದಾರೆ. ನಮ್ಮ ನಡವಳಿಕೆ … Continue reading ಸಿದ್ದರಾಮಯ್ಯ ಆಹಾರ ಪದ್ಧತಿ ಹೇಳಿಕೆಗೆ ಎಚ್.ಡಿ.ಕೆ ಗರಂ