Siddaramaiah :ಸದನದಲ್ಲೇ ಸಿಎಂ ಸಿದ್ದರಾಮಯ್ಯ ಸವಾಲು

Political News: ಯತ್ನಾಳ್ ಗೃಹಜ್ಯೋತಿ ಯೋಜನೆ ಬಗ್ಗೆ ಆರೋಪ ಮಾಡುತ್ತಿದ್ದಂತೆ ನೀವು ಪದೇ ಪದೇ ಮಾತನಾಡಿದರೆ ಸಂಸದೀಯ ಪಟು ಆಗುವುದಿಲ್ಲ ಎಂದು ಸಿಎಂ ಹೇಳಿದಾಗ ಯತ್ನಾಳ್ ಮತ್ತೆ ಆರೋಪ ಮಾಡಿದ್ದಾರೆ.

ಇದಕ್ಕೆ ಯತ್ನಾಳ್, ನೀವು ಪದೇ ಪದೇ ಹೇಳುತ್ತಿದ್ದರೆ ನಾನೇ ವಿಪಕ್ಷ ನಾಯಕ ಎಂದು ತಿರುಗೇಟು ನೀಡಿದರು. ಸಿಎಂ ಹೇಳಿಕೆಗೆ ಮತ್ತೆ  ಯತ್ನಾಳ್‌, ನೀವು ಎಷ್ಟೇ ಬೆಂಕಿ‌ ಹಚ್ಚಿದರೂ ಹಚ್ಚಿಕೊಳ್ಳಲ್ಲ ಅದು. ನೀವು ನನ್ನನ್ನು ಉದ್ದೇಶಿಸಿ ಪದೇ ಪದೇ ವಿಪಕ್ಷ ನಾಯಕ ಆಗುವುದಿಲ್ಲ ಎಂದರೆ ನೀವು ಯಾರ ಜೊತೆಗೋ ಅಡ್ಜಸ್ಟ್‌ಮೆಂಟ್ ಮಾಡಿಕೊಂಡಿದ್ದೀರಿ ಅಂತಾಯ್ತು ಎಂದು ಹೇಳಿ ಕಾಲೆಳೆದರು ಯತ್ನಾಳ್.

ಇದಕ್ಕೆ ಸಿಟ್ಟಾದ ಸಿಎಂ, ನಾನು ಯಾರ ಜೊತೆಗೂ ನನ್ನ ಜೀವನದಲ್ಲಿ ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡಿಲ್ಲ.‌ ಯಾರ ಜೊತೆಗಾದರೂ ಅಡ್ಜಸ್ಟ್‌ಮೆಂಟ್ ಮಾಡಿಕೊಂಡಿರುವುದನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಎಸೆದರು ಸಿಎಂ.

Yathnal : ನೀವು ಯಾರ ಜೊತೆಗೋ ಅಡ್ಜಸ್ಟ್‌ಮೆಂಟ್ ಮಾಡಿಕೊಂಡಿದ್ದೀರಿ: ಯತ್ನಾಳ್

HD Kumarswamy-ಕಾಂಗ್ರೆಸ್ ಪರ ಕುಮಾರಣ್ಣ ಬ್ಯಾಟಿಂಗ್

Basavaraj Bommai : ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಮಾಜಿ ಸಿಎಂ ಕಿಡಿ

About The Author