ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು ವರ್ಷಗಳಲ್ಲಿ ಮಹಿಳಾ ಪರ ಯೋಜನೆಗಳನ್ನು ನೀಡಿಲ್ಲ. ನಾವು ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದೇವೆ. ನಾವು … Continue reading ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ