- Advertisement -
ಮೈಸೂರು: ಕಾಂಗ್ರೆಸ್ ವಿರುದ್ಧ ಹಿರಿಯ ಮುಖಂಡ ರೋಷನ್ ಬೇಗ್ ಬಹಿರಂಗ ಆರೋಪ ಕುರಿತಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನನ್ನ ಮೇಲೆ ಆರೋಪ ಮಾಡಿರೋ ರೋಷನ್ ಬೇಗ್ ಗೆ ಅಧಿಕಾರದ ದಾಹ ಇತ್ತು. ಆದ್ರೆ ಅವರಿಗೆ ಅಧಿಕಾರ ಸಿಗಲಿಲ್ಲ ಅಂತ ಈ ರೀತಿ ಆರೋಪಗಳನ್ನ ಮಾಡುತ್ತಿದ್ದಾರೆ. ಅವರು ಮಂತ್ರಿಗಿರಿ ಸಿಗುತ್ತೆ ಮತ್ತು ಚುನಾವಣೆಯಲ್ಲಿ ಟಿಕೆಟ್ ಸಿಗುತ್ತೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ರು. ಆದ್ರೆ ಎರಡೂ ಸಿಗದೇ ಇದ್ದಿದ್ರಿಂದ ರೋಷನ್ ಬೇಗ್ ಹೀಗೆಲ್ಲಾ ಆರೋಪಿಸಿದ್ದಾರೆ ಅಂತ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮೋದಿ ಜೊತೆ ಕೈ ಜೋಡಿಸ್ತಾರಾ ರೋಷನ್ ಬೇಗ್…? ಈ ವಿಡಿಯೋ ತಪ್ಪದೇ ನೋಡಿ.
- Advertisement -