Jatre Utsava: ಸಿದ್ಧಾರೂಢ ಸಂಭ್ರಮದ ತೆಪ್ಪೋತ್ಸವ:

ಹುಬ್ಬಳ್ಳಿ : ಪವಾಡ ಪುರುಷ ಸಿದ್ಧಾರೂಢರ 94ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ (ಜಲ ರಥೋತ್ಸವ) ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿದ್ಧಾರೂಢ ಮಠದ ಹೊಂಡದಲ್ಲಿ ವಿಜೃಂಭಣೆಯಿಂದ ಜರುಗಿತು. ಓಂ ನಮಃ ಶಿವಾಯ.., ಶಿವಾಯನಮಃ ಓಂ ಸಿದ್ಧಾರೂಢ ಸ್ವಾಮೀಜಿಗೆ ಜಯವಾಗಲಿ.. ಎಂಬ ಜಯಘೋಷಗಳು ಎಲ್ಲೆಡೆ ಮೊಳಗಿದವು. ಸಿದ್ಧಾರೂಢ ಮಠದ ಟ್ರಸ್ಟ್‌ ಕಮಿಟಿಯ ವತಿಯಿಂದ ನಡೆದ ತೆಪ್ಪೋತ್ಸವ ನೋಡಲು ಆಗಮಿಸಿದ್ದ ಲಕ್ಷಾಂತರ ಭಕ್ತರು ರಥೋತ್ಸವಕ್ಕೆ ಉತ್ತತ್ತಿ, ಬಾಳೆಹಣ್ಣು, ಖರ್ಜುರ ಹಾಗೂ ಹೂವು ಹಾರಿಸಿ ಭಕ್ತಿ ಸಲ್ಲಿಸಿದರು. ವಿಶೇಷ … Continue reading Jatre Utsava: ಸಿದ್ಧಾರೂಢ ಸಂಭ್ರಮದ ತೆಪ್ಪೋತ್ಸವ: