‘ಸಿದ್ದರಾಮಯ್ಯ ಸೋಲಿಸಿ’ಎಂಬ ಕರಪತ್ರ  ಹಂಚಿಕೆ  

political story : ಸಿದ್ದರಾಮಯ್ಯ ಚುನಾವಣಾ ಕ್ಷೇತ್ರದ ಆಯ್ಕೆ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಳೆದು ತೂಗಿ ಎಚ್ಚರಿಕೆ ಹೆಜ್ಜೆ ಹಿಟ್ಟಿದ್ದ ಸಿದ್ದು ಬಾದಾಮಿ ತೊರೆದು ಕೋಲಾರದಲ್ಲಿ ಸ್ಪರ್ಧಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ರು. ಆದರೆ ಸಿದ್ದರಾಮಯ್ಯ ವಿರುದ್ಧವೇ ಈಗ ಕೋಲಾರದಲ್ಲಿ ಜಾಗೃತಿ ಅಭಿಯಾನ ನಡೆಯುತ್ತಿದೆ.  ಕೋಲಾರ ಕ್ಷೇತ್ರದ ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಸೋಲಿಸಿ ಎಂಬ ಕರಪತ್ರ ಹಂಚಿ ಅಭಿಯಾನ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಸೋಲಿಸುವ ಮೂಲಕ ದಲಿತರ ಸ್ವಾಭಿಮಾನ ಮೆರೆಯೋಣ ಎಂಬ … Continue reading ‘ಸಿದ್ದರಾಮಯ್ಯ ಸೋಲಿಸಿ’ಎಂಬ ಕರಪತ್ರ  ಹಂಚಿಕೆ