ಸಿದ್ದು ಸಿಎಂ ಆಗಲಿ ಎಂದು ಹೇಳಿ ಪೇಜೆಗೆ ಸಿಲುಕಿದ ಶ್ರೀರಾಮುಲು…!

Banglore News: ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಲು ಭರದಲ್ಲಿ ಮತ್ತೆ ಪೇಜೆಗೆ ಸಿಲುಕಿದ್ದಾರೆ. ಇನ್ನು ಈ ಹೇಳಿಕೆ‌ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ … Continue reading ಸಿದ್ದು ಸಿಎಂ ಆಗಲಿ ಎಂದು ಹೇಳಿ ಪೇಜೆಗೆ ಸಿಲುಕಿದ ಶ್ರೀರಾಮುಲು…!