ಗಾಯಕಿ ಅನುರಾಧಾ ಪಡ್ವಾಲ್ ಬಿಜೆಪಿಗೆ ಸೇರ್ಪಡೆ..

National Political News: ಪ್ರಸಿದ್ಧ ಗಾಯಕಿ ಅನುರಾಧಾ ಪಡುವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರು ಇದೇ ಮೊದಲು ರಾಜಕೀಯಕ್ಕೆ ಕಾಲಿರಿಸಿದ್ದು, ಹಿಂದುತ್ವ, ಹಿಂದೂ ಸಂಸ್ಕೃತಿಯನ್ನು ಬೆಂಬಲಿಸುವ ಬಿಜೆಪಿ ಪಕ್ಷಕ್ಕೆ ಸೇರಲು ನನಗೆ ಖಷಿಯಾಗಿದೆ ಎಂದು ಅನುರಾಧಾ ಹೇಳಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಗಾಯಕಿ ಅನುರಾಧಾ ಪಡುವಾಲ್ ಬಿಜೆಪಿ ಸೇರಿದ್ದಾರೆ. ಇನ್ನು ಅನುರಾಧಾ ಅವರನ್ನು ಬಿಜೆಪಿ ಸ್ಟಾರ್ ಪ್ರಚಾರಕರನ್ನಾಗಿ ಮಾಡಬಹುದು, ಹೆಚ್ಚು ಜವಾಬ್ದಾರಿ … Continue reading ಗಾಯಕಿ ಅನುರಾಧಾ ಪಡ್ವಾಲ್ ಬಿಜೆಪಿಗೆ ಸೇರ್ಪಡೆ..