ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara Kannada News: ಉತ್ತರ ಕನ್ನಡ,( ಶಿರಸಿ) ಜನವರಿ 15: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿರಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅರಣ್ಯ ಹಾಗೂ ತೋಟಗಾರಿಕೆ ಕಾಲೇಜುಗಳು ಇಲ್ಲಿರುವುದರಿಂದ ಇವೆರಡನ್ನೂ ಸಂಯೋಜಿಸಿ, ತೋಟಗಾರಿಕೆ, ಕೃಷಿ, ಜೀವ ವೈವಿಧ್ಯತೆ, ವನ್ಯಜೀವಿ ರಕ್ಷಣೆ, ಜನರ ಅಭಿವೃದ್ಧಿ, ಪರಿಸರ ಸಮತೋಲನ ಮಾಡುವ ಹಿನ್ನೆಲೆಯಲ್ಲಿ ಪರಿಸರ ವಿಶ್ವವಿದ್ಯಾಲಯವನ್ನು ಇಲ್ಲಿ ಸ್ಥಾಪಿಸುವುದು ಸೂಕ್ತ … Continue reading ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ