ಕಾರವಾರದಲ್ಲಿ ಮತಾಂತರ ಮಾಡಲು ಯತ್ನಿಸಿದ ಆರು ಮಂದಿ ಬಂಧನ.
Karwar News: ಕಾರವಾರ: ಮತಾಂತರ ಮಾಡಲು ಬಂದಿದ್ದ ಆರು ಜನ ಆರೋಪಿಗಳನ್ನು ಬಂಧಿಸಿರುವ (ಘಟನೆ ಜಿಲ್ಲೆಯ ಶಿರಸಿ (Sirsi) ತಾಲೂಕಿನ ಜಗಳಮನೆ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಪರಮೇಶ್ವ ನಾಯ್ಕ್, ಸುನೀತಾ ನಾಯ್ಕ್, ಧನಂಜಯ್ ಶಿವಣ್ಣ, ಶಾಲಿನಿ ರಾಣಿ, ಮುಂಡಗೊಡ ತಾಲೂಕಿನ ಕುಮಾರ ಲಮ್ಮಾಣಿ, ತಾರಾ ಲಮ್ಮಾಣಿ ಮತಾಂತರ ಮಾಡಲು ಬಂದಿದ್ದ ಆರೋಪಿಗಳು. ಜಗಳಮನೆ ಗ್ರಾಮದ ಆದರ್ಶ ನಾಯ್ಕ ಎಂಬವರ ಮನೆಗೆ ತಂಡ ಬಂದಿತ್ತು. ತಾಲೂಕಿನ ಜಗಳಮನೆ ಗ್ರಾಮದಲ್ಲಿ ಆರೋಪಿಗಳು ಗ್ರಾಮದ ಜನರನ್ನು ಮತಾಂತರ ಮಾಡಲು ಬಂದಿದ್ದಾರೆ. … Continue reading ಕಾರವಾರದಲ್ಲಿ ಮತಾಂತರ ಮಾಡಲು ಯತ್ನಿಸಿದ ಆರು ಮಂದಿ ಬಂಧನ.
Copy and paste this URL into your WordPress site to embed
Copy and paste this code into your site to embed