ಸಂಸತ್‌ನಲ್ಲಿ ರಾಹುಲ್ ಗಾಂಧಿ ಕೊಟ್ಟ ಫ್ಲೈಯಿಂಗ್ ಕಿಸ್‌ಗೆ ಸ್ಮೃತಿ ಇರಾನಿ ಆಕ್ಷೇಪ: ಸ್ಪೀಕರ್‌ಗೆ ದೂರು

National Political News: ಇಂದು ಸಂಸತ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಮೃತಿ ಇರಾನಿಗೆ  ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಈ ಹಿಂದೆ ರಾಹುಲ್ ಗಾಂಧಿ, ಪ್ರಧಾನಿ ಮೋದಿಗೆ ಓಡಿ ಬಂದು ಅಪ್ಪುಗೆ ಕೊಟ್ಟು ಹೋಗಿದ್ದರು. ಇನ್ನೊಮ್ಮೆ ಕಣ್ಣು ಮಿಟುಕಿಸಿದ್ದು ಸುದ್ದಿಯಾಗಿತ್ತು. ಈ ಬಾರಿ ರಾಹುಲ್ ಗಾಂಧಿ, ಸ್ಮೃತಿ ಇರಾನಿಯ ಮಾತನ್ನು ಕಡೆಗಣಿಸಿ, ಹೊರಡುವಾಗ ಅವರಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವೆ ಸ್ಮೃತಿ ಇರಾನಿ, ಸ್ಪೀಕರ್‌ಗೆ ದೂರು … Continue reading ಸಂಸತ್‌ನಲ್ಲಿ ರಾಹುಲ್ ಗಾಂಧಿ ಕೊಟ್ಟ ಫ್ಲೈಯಿಂಗ್ ಕಿಸ್‌ಗೆ ಸ್ಮೃತಿ ಇರಾನಿ ಆಕ್ಷೇಪ: ಸ್ಪೀಕರ್‌ಗೆ ದೂರು