Wednesday, February 5, 2025

Latest Posts

ಉಪ್ಪಿಟ್ಟಿನಲ್ಲಿ ಹಾವಿನ ಮರಿ..!

- Advertisement -

ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ ಅಸ್ವಸ್ಥರಾಗಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ,ವಿಷಯ ತಿಳಿದ ಕೂಡಲೇ ಟಿ ಎಚ್ ಓ ನ ಹೇಮಂತ್ ರೆಡ್ಡಿ ಜಿಲ್ಲಾಸ್ಪತ್ರೆಗೆ ದೌಡಾಯಿಸಿದ್ದಾರೆ. ಮಕ್ಕಳ ಆರೋಗ್ಯವನ್ನು ಪರಿಶೀಲಿಸಿದ ನಂತರ ಮಕ್ಕಳಿಗೆ ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಎಂದು ತಿಳಿಸಿದ್ದಾರೆ.

- Advertisement -

Latest Posts

Don't Miss