Thursday, July 31, 2025

Latest Posts

ಬಾಲಿವುಡ್ ಗೆ ಎಂಟ್ರಿ ಕೊಟ್ಟ ಕರಾವಳಿಯ ಸೋಶಿಯಲ್ ಮೀಡಿಯಾ ಸ್ಟಾರ್ ..!

- Advertisement -

Film News:

ಕರಾವಳಿಯ ಬೆಡಗಿ ಸೋಷಿಯಲ್ ಮೀಡಿಯಾ ಸ್ಟಾರ್, ಆರ್‌ಜೆ ಅಯ್ಯೋ ಶ್ರದ್ಧಾ ಬಾಲಿವುಡ್‌ನ ಸ್ಟಾರ್‌ ನಟನ ಜೊತೆ ನಟಿಸುತ್ತಿದ್ದಾರೆ. ನಾವು ನಿತ್ಯ ನೋಡುವ ವಿಚಾರವನ್ನೇ ನಮ್ಮ ಕಣ್ಣಿಗೆ ಕಟ್ಟುವಂತೆ ವಿಡಿಯೋ ಮೂಲಕ ತೋರಿಸೋ ಶ್ರದ್ಧಾ ಅವರಿಗೆ ದೇಶ, ವಿದೇಶದಲ್ಲಿಯೂ ಅಭಿಮಾನಿಗಳಿದ್ದು, ಈಗ ಅವರು ಸಿನಿಮಾ ಮಾಡುತ್ತಿರುವುದು ಎಲ್ಲರಲ್ಲಿಯೂ ಸಂತಸ ಹೆಚ್ಚಿಸಿದೆ.ಇನ್ನು ಬಾಲಿವುಡ್ ನಟ ಆಯುಷ್ಮಾನ್ ಖುರಾನ ಜೊತೆ ಡಾಕ್ಟರ್ ಜಿ ಸಿನಿಮಾದಲ್ಲಿ ಶ್ರದ್ಧಾ ನಟಿಸುತ್ತಿದ್ದು, ಈ ವಿಚಾರವನ್ನ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ರವಿಚಂದ್ರನ್ ಮನೆ ಶಿಫ್ಟ್..!ಕಾರಣ ಬಹಿರಂಗ..?!

“ಪೂರ್ಣಚಂದ್ರ ಫಿಲಂಸ್” ನಿರ್ಮಾಣದ ಚೊಚ್ಚಲ ಕಾಣಿಕೆ “ಬ್ರಹ್ಮ ಕಮಲ”.

ಜಮೀರ್ ಅಹಮದ್ ಮಗ ಝೈದ್ ಖಾನ್‌ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ..

- Advertisement -

Latest Posts

Don't Miss