ಭಾರೀ ಮೊತ್ತಕ್ಕೆ ಮಾರಾಟವಾಯಿತು “ಜವಾನ್” ಚಿತ್ರದ ಓಟಿಟಿ, ಸಂಗೀತ ಮತ್ತು ಸ್ಯಾಟಿಲೈಟ್ ಹಕ್ಕುಗಳು

Movie News: ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಮನೆಮಾಡಿವೆ. ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರವನ್ನು ಶಾರುಖ್ ಖಾನ್ ಅವರ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ಸಂಸ್ಥೆ ನಿರ್ಮಿಸುತ್ತಿದ್ದು, ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡುತ್ತಿದ್ದಾರೆ. ಈ ವರ್ಷದ ಜನವರಿಯಲ್ಲಿ ಬಿಡುಗಡೆಯಾದ ಶಾರುಖ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ … Continue reading ಭಾರೀ ಮೊತ್ತಕ್ಕೆ ಮಾರಾಟವಾಯಿತು “ಜವಾನ್” ಚಿತ್ರದ ಓಟಿಟಿ, ಸಂಗೀತ ಮತ್ತು ಸ್ಯಾಟಿಲೈಟ್ ಹಕ್ಕುಗಳು