ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ

ಮಂಡ್ಯ: ಮೃತ ಯೋಧ ಕುಮಾರ್ ಮನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇ ಗೌಡ ಭೇಟಿ‌ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡ ಸಾಂತ್ವನ ಹೇಳಿದ್ದಾರೆ. ಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ಬಲಿಯಾಗಿದ್ದರು. ಈ ಹಿನ್ನೆಲೆ ಮೃತ ಯೋಧ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡರು ವೈಯಕ್ತಿಕ ಚೆಕ್ ಮೂಲಕ ಧನ ಸಹಾಯ ಮಾಡಿದ್ದಾರೆ. ಸಿದ್ದರಾಮಯ್ಯಗೆ ನಾರಾಯಣಗೌಡ ತಿರುಗೇಟು ಮೃತ … Continue reading ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ