ಬಿಎಸ್‌ವೈ ಫೋನ್‌ ರಿಸೀವ್‌ ಮಾಡದ ಸೋಮಣ್ಣ, ಯತ್ನಾಳ್‌ಗಿದೆಯಂತೆ ಸಿದ್ದು ಬೆಂಬಲ..?

Bengaluru News: ಬೆಂಗಳೂರು: ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯು ಬಿಜೆಪಿಗೆ ಬಹುದೊಡ್ಡ ಆಘಾತವನ್ನೇ ನೀಡಿದೆ. ಚುನಾವಣೆ ಮುಗಿದು ಏಳು ತಿಂಗಳು ಕಳೆದರೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಮುಗಿಯುವ ಲಕ್ಷಣಗಳು ಕಂಡುಬರುತ್ತಿಲ್ಲ. ಕರ್ನಾಟಕದ ರಾಜ್ಯ ಘಟಕಕ್ಕೆ ಬಿಎಸ್‌ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಹಲವು ನಾಯಕರು ಅಸಮಧಾನದ ಬೆಂಕಿಯನ್ನೇ ಉಗುಳುತ್ತಿದ್ದಾರೆ. ಲಿಂಗಾಯತ ನಾಯಕರಾದ ಮಾಜಿ ಸಚಿವ ವಿ ಸೋಮಣ್ಣ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹಾಗೂ ಮಾಜಿ ಶಾಸಕ ಸಿಟಿ ರವಿ … Continue reading ಬಿಎಸ್‌ವೈ ಫೋನ್‌ ರಿಸೀವ್‌ ಮಾಡದ ಸೋಮಣ್ಣ, ಯತ್ನಾಳ್‌ಗಿದೆಯಂತೆ ಸಿದ್ದು ಬೆಂಬಲ..?