Kolar News: ಕೋಲಾರ: ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಅಟೆಂಡರ್ ಮಗ ನೇಣಿಗೆ ಶರಣಾಗಿದ್ದಾನೆ. ಗ್ರಾಮಪಂಚಾಯಿತಿ ಕಚೇರಿಯಲ್ಲಿಯೇ ನೇಣು ಬಿಗಿದು, ಸಾವನ್ನಪ್ಪಿದ್ದಾನೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಡಿವಾಳ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದ್ದು, ಅಟೆಂಡರ್ ನಾಗರಾಜ್ ಮಗ ಕೃಷ್ಣ(24) ಮೃತ ವ್ಯಕ್ತಿಯಾಗಿದ್ದಾನೆ. ತಂದೆಗೆ ಅನಾರೋಗ್ಯವಿದ್ದ ಕಾರಣದಿಂದ, ಅವರ ಪರವಾಗಿ ಕೃಷ್ಣ ಕೆಲಸ ಮಾಡುತ್ತಿದ್ದ. ಆದರೆ ಅವನು ಕಚೇರಿಯಲ್ಲಿಯೇ ಏಕೆ ನೇಣಿಗೆ ಶರಣಾದನೆಂಬುದಕ್ಕೆ ನಿಖರ ಕಾರಣ ಮಾತ್ರ ತಿಳಿದಿಲ್ಲ. ಸ್ಥಳಕ್ಕೆ ಭೇಟಿ ನೀೀಡಿದ ಮಾಲೂರು ಠಾಣೆ ಪಿಎಸ್‌ಐ ವರಲಕ್ಷ್ಮೀ ಪರಿಶೀಲನೆ ನಡೆಸಿದ್ದಾರೆ.
ಜಗದೀಶ್ ಶೆಟ್ಟರ್ ಲೋಕಸಭಾ ಅಭ್ಯರ್ಥಿ ಆಗಬೇಕು, ನನ್ನಿಂದ ಮುಕ್ತ ಆಹ್ವಾನ: ಶಾಸಕ ಮಹೇಶ್ ಟೆಂಗಿನಕಾಯಿ
19 ಮೊರಾರ್ಜಿ ದೇಸಾಯಿ ವಸತಿ ಶಾಲೆ, 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನಕ್ಕೆ ಮನವಿ
‘ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ’




