Sonia Gandhi ; ಸೋನಿಯಾ, ರಾಹುಲ್ ಗಾಂಧಿ ಕ್ಷಮೆಗೆ ಬಿಜೆಪಿ ಆಗ್ರಹ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಸಂವಿಧಾನಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ಪೋಸ್ಟರ್​ ಅಭಿಯಾನ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಬಜೆಪಿ ನಾಯಕರು ಕಾಂಗ್ರೆಸ್ ದುರುಳರ, ಮೋಸಗಾರರ, ದೇಶವಿರೋಧಿ ನೀತಿಗಳಿರುವ ಪಕ್ಷ ಎಂದು ಟೀಕಿಸಿದರು. ಬಿಜೆಪಿಯು ಸಂವಿಧಾನ ಬದಲಿಸಿದ್ದಾಗಿ ಹೇಳುತ್ತಾರೆ. ನಾವೇನೂ ಬದಲಾವಣೆ ಮಾಡಿಲ್ಲ. ಮಾಡದೇ ಇದ್ದರೂ ನಮ್ಮ ಮೇಲೆ ಅಪವಾದ ಹೊರಿಸುತ್ತಾರೆ ಎಂದರು. ಸಂವಿಧಾನಕ್ಕೆ ಅಪಚಾರ ಬಗೆದವರು, ದ್ರೋಹ ಬಗೆದವರು ಕಾಂಗ್ರೆಸ್ಸಿಗರು ಎಂದು ಆಕ್ಷೇಪ ವ್ಯಕ್ತಪಡಿಸಿದರು. … Continue reading Sonia Gandhi ; ಸೋನಿಯಾ, ರಾಹುಲ್ ಗಾಂಧಿ ಕ್ಷಮೆಗೆ ಬಿಜೆಪಿ ಆಗ್ರಹ