ಎಸ್ಇಪಿ ಎಂದರೆ ಸೋನಿಯಾ ಗಾಂಧಿ ಎಜಿಕೇಶನ್ ಪಾಲಿಸಿ ಏನು.? ಕಾಂಗ್ರೆಸ್ ಗೆ ಕಾಗೇರಿ ಪ್ರಶ್ನೆ.!

ಹುಬ್ಬಳ್ಳಿ: ಈ ಸರ್ಕಾರ ಮೊದಲನೆಯ ಕ್ಯಾಬಿನೆಟ್‌ನಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ‌. ಎನ್ಇಪಿ ರದ್ದು ಮಾಡಿ ಎಸ್‌ಇಪಿ ಮಾದರಿ ಮಾಡಲು ಹೊರಟಿದೆ. ಹೇಳವವರು ಕೇಳುವವರು ಇಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಎಸ್‌ಇಪಿ ಯಾವ ಕಾರಣಕ್ಕಾಗಿ ಜಾರಿಗೆ ತರುತ್ತಿದ್ದಾರೆಂದು ಹೇಳಲಿ. ಎಸ್‌ಇಪಿ ಅಂದ್ರೆ ಸೋನಿಯಾ ಗಾಂಧಿ ಎಜುಕೇಶನ್ ಪಾಲಿಸಿ ಏನೂ ಎಂದು ವ್ಯಂಗ್ಯ ಮಾಡಿದರು. ಎಸ್‌ಇಪಿಯನ್ನ ಈ ಸರ್ಕಾರದ ಮಂತ್ರಿಮಂಡಲದಲ್ಲಿರುವ ಸಚಿವರು, ಕಾಂಗ್ರೆಸ್ ಶಾಸಕರು ಶಿಕ್ಷಣ ಸಂಸ್ಥೆಗಳಲ್ಲಿ ಮೊದಲು ಜಾರಿಗೆ ತರಲಿ. ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಎನ್‌ಇಪಿ, ಬಡ ಮಕ್ಕಳು … Continue reading ಎಸ್ಇಪಿ ಎಂದರೆ ಸೋನಿಯಾ ಗಾಂಧಿ ಎಜಿಕೇಶನ್ ಪಾಲಿಸಿ ಏನು.? ಕಾಂಗ್ರೆಸ್ ಗೆ ಕಾಗೇರಿ ಪ್ರಶ್ನೆ.!