Sonia Gandhi: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು..!

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರದಿಗಳ ಪ್ರಕಾರ ಜ್ವರದ ಹಿನ್ನೆಲೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರ ಮೇಲೆ ನಿಗಾವಹಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಈ ವರ್ಷದಲ್ಲಿ ಸೋನಿಯಾ ಗಾಂಧಿ ಅವರು 2 ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಲ್ ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ಜನವರಿ 12ರಂದು ಸರ್ ಗಂಗಾರಾಮ್ ಆಸ್ಪತ್ರೆಗೆ … Continue reading Sonia Gandhi: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು..!