Dharawad : ಸೌಜನ್ಯ ಪ್ರಕರಣದಲ್ಲಿ ತಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಒತ್ತಾಯ.

ಧಾರವಾಡ: : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಪದಾಧಿಕಾರಿಗಳಿಂದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು  ಪ್ರತಿಭಟನೆ ಕೈಗೊಂಡರು. ಈ ಪ್ರತಿಭಟನೆಯ ನೇತೃತ್ವವನ್ನು ಸುರೇಶ್ ಗೋಕಾಕ್ ವಹಿಸಿಕೊಂಡರು.

ಇನ್ನು ಸುರೇಶ್ ಅವರ ನೇತೃತ್ವದಲ್ಲಿ ನಡೆದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಿಜವಾದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಆಗದೆ ಹೋದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಜಿಲ್ಲಾಧ್ಯಕ್ಷರಾದ ಸುರೇಶ್ ಗೋಕಾಕ ಎಚ್ಚರಿಕೆ ನೀಡಿದರು.

 

Joshi : ಘಮಂಡಿ ಘಟಬಂಧನ ಉಳಿಸಿಕೊಳ್ಳಲು ಕಾಂಗ್ರೆಸ್ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ.

ತುಳಸಿ ಮತ್ತು ಸಾಲಿಗ್ರಾಮ ವಿವಾಹದ ಕಥೆ..

Farmers : ಕರ್ನಾಟಕ ಸರ್ಕಾರ ರೈತರಿಗಾಗಿ AI ಆಧಾರಿತ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಿದೆ : ಚೆಲುವರಾಯಸ್ವಾಮಿ

About The Author