ಭಾರತೀಯರಿಗೆ ರಾಮಮಂದಿರದ ಶುಭಾಶಯ ತಿಳಿಸಿದ ದಕ್ಷಿಣ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

Sports News: ಕೆಲ ದಿನಗಳ ಹಿಂದಷ್ಟೇ ದಕ್ಷಿಣ ಆಫ್ರಿಕಾದ ಕ್ರಿಕೇಟಿಗ ಕೇಶವ್ ಮಹಾರಾಜ್ ಮೈದಾನಕ್ಕೆ ಬಂದಾಗ, ರಾಮ್ ಸೀಯಾ ರಾಮ್ ಹಾಡು ಹಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಏಕೆಂದರೆ ಅವರಿಗೆ ರಾಮನ ಭಜನೆ ಎಂದರೆ ಭಾರೀ ಪ್ರೀತಿ ಎಂದು ಅವರೇ ಹೇಳಿದ್ದರು. ಇದೀಗ, ಅಯೋಧ್ಯೆ ರಾಮಮಂದಿರ ಉದ್ಘಾಟನೆಗಾಗಿ ಕೇಶವ್ ಮಹಾರಾಜ್ ವೀಡಿಯೋ ಮಾಡಿ, ವಿಶ್ ಮಾಡಿದ್ದಾರೆ. ಈ ವೀಡಿಯೋದಲ್ಲಿ ಕೇಶವ್, ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಹಿಂದೂಗಳಿಗೆ ರಾಮಮಂದಿರದ ಶುಭಾಶಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಂತಿ, ಸದ್ಭಾವನೆ, ಆಧ್ಯಾತ್ಮಿಕ ಜಾಗೃತಿ … Continue reading ಭಾರತೀಯರಿಗೆ ರಾಮಮಂದಿರದ ಶುಭಾಶಯ ತಿಳಿಸಿದ ದಕ್ಷಿಣ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್