ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

Sports News:  ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್ ಕೊನೆಗೂ ಭಾರತಕ್ಕೆ ಬಂದು, ಅಯೋಧ್ಯೆಗೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ಜನವರಿ 22ರಂದು ಭಾರತದ ಅಯೋಧ್ಯೆಯಲ್ಲಿ ರಾಮಲಲ್ಲಾನನ್ನು ಪ್ರಾಣ ಪ್ರತಿಷ್ಠೆ ಮಾಡುತ್ತಾರೆಂಬ ವಿಷಯ ಕೇಳಿ ಬರೀ ಭಾರತದಲ್ಲಿರುವ ಹಿಂದೂಗಳಷ್ಟೇ ಅಲ್ಲದೇ, ಬೇರೆ ಬೇರೆ ದೇಶದ ಪ್ರಜೆಗಳಲ್ಲಿ ಕೆಲವರು ಸಂತಸ ವ್ಯಕ್ತಪಡಿಸಿದ್ದರು. ಅಂಥವರಲ್ಲಿ ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್ ಕೂಡ ಒಬ್ಬರು. ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾದಾಗ, ನನಗೂ ಕೂಡ ರಾಮಲಲ್ಲಾನನ್ನು ನೋಡುವ ಆಸೆಯಾಗಿದೆ. ಸದ್ಯದಲ್ಲೇ ಭಾರತಕ್ಕೆ … Continue reading ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್