Thursday, December 12, 2024

Latest Posts

ಸಚಿವ ಮುನಿರತ್ನ, ವಿಜಯೇಂದ್ರ ಭೇಟಿ ಮಾಡಿದ ದೊಡ್ಡಬಳ್ಳಾಪುರ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು

- Advertisement -

Political News
ಬೆಂಗಳೂರು(ಫೆ.7): ದೊಡ್ಡಬಳ್ಳಾಪುರ ಮಧುರೆ ಹೋಬಳಿಯ ಕನಸವಾಡಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡಂತಹ ಸೌತ್ ಇಂಡಿಯನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿವೈ ವಿಜಯೇಂದ್ರರವರು ಹಾಗೂ ತೋಟಗಾರಿಕೆ ಸಚಿವರಾದಂತಹ ಮುನಿರತ್ನ ರವರನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಶ್ರೀಯುತ ಧೀರಜ್ ಮುನಿರಾಜು ರವರು ಸ್ವಾಗತ ಕೋರಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ಜಿಲ್ಲೆ, ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾದಂತಹ ಮರಿಸ್ವಾಮಿಯವರು ಹಾಗೂ ನಗರಸಭಾ ಸದಸ್ಯರುಗಳು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸ್ಥಳೀಯ ಹಿರಿಯ ಮುಖಂಡರು ಉಪಸ್ಥಿತರಿದ್ದರು.

- Advertisement -

Latest Posts

Don't Miss