Sunday, July 6, 2025

Latest Posts

ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕನಿಗೆ ಚಾಕು ಇರಿತ..

- Advertisement -

International News: ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕ ಲೀ ಜೇ ಮ್ಯುಂಗ್‌(59) ಅವರ ಕುತ್ತಿಗೆಗೆ ಚಾಕು ಇರಿದ ಘಟನೆ ನಡೆದಿದೆ. ಮಾಧ್ಯಮದವರೊಂದಿಗೆ ಮಾತನಾಡುವಾಗಲೇ, ಓರ್ವ ವ್ಯಕ್ತಿ ಸಡನ್ ಆಗಿ ಬಂದು, ಲೀ ಅವರ ಕುತ್ತಿಗೆಗೆ ಚಾಕು ಇರಿದಿದ್ದಾನೆ.

ಹೊಸ ವಿಮಾನ ನಿಲ್ದಾಣದ ಬಗ್ಗೆ ಪತ್ರಕರ್‌ತರೊಂದಿಗೆ ಲೀ ಮಾತನಾಡುವಾಗಲೇ ಈ ಘಟನೆ ನಡೆದಿದೆ. ಘಟನೆ ಬಳಿಕ ಲೀ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ದಾಳಿಕೋರನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಅಯೋಧ್ಯಾ ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದನೆಗಳ ಮಹಾಪೂರ..

‘ಹುಬ್ಬಳ್ಳಿಯ ರಾಮ ಜನ್ಮಭೂಮಿ ಹೋರಾಟ ಬಂಧನ ಮತ್ತು ಅಯೋಧ್ಯೆಗೂ ಯಾವುದೇ ಸಂಬಂಧವಿಲ್ಲ’

‘ನನ್ನನ್ನೂ ಬಂಧಿಸುತ್ತೀರಾ..? ಧೈರ್ಯಾ ಇದೆಯಾ ಈ ಸರ್ಕಾರಕ್ಕೆ..?’

- Advertisement -

Latest Posts

Don't Miss